ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ
ಗ್ರಾಮಾಂತರ ಕೈಗಾರಿಕಾ ವಿಭಾಗ (ಜಿ.ಪಂ.), ದಾವಣಗೆರೆ
2024-25ನೇ ಸಾಲಿನ ಗ್ರಾಮಾಂತರ ಕೈಗಾರಿಕಾ ವಿಭಾಗ ಅನುಮೋದಿತ ವೈಯಕ್ತಿಕ ಕಾರ್ಯಕ್ರಮಗಳ ಅನುಷ್ಟಾನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲು ಅಧಿಸೂಚನೆಯನ್ನು ಹೊರಡಿಸಿದ್ದು, ಆಸಕ್ತ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.
ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಅಧಿಸೂಚನೆ |
ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ |
• ಸುಧಾರಿತ ಉಪಕರಣ ವಿತರಣೆ (ಹೊಲಿಗೆಯಂತ್ರ) • ಕುಶಲಕರ್ಮಿಗಳಿಗೆ ಬಡ್ಡಿ ಸಹಾಯಧನ |
25.09.2024 | 24.10.2024 | ಅಧಿಸೂಚನೆ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ |
ಹೊಲಿಗೆಯಂತ್ರ ಪಡೆಯಲು ಗ್ರಾಮ ಪಂಚಾಯಿತಿ ದೃಢೀಕರಣವನ್ನು ಅಪ್‌ಲೋಡ್ ಮಾಡುವುದು |
ಅನುಬಂಧ | |||
ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ |
• ವಿವಿಧ ವಿಷಯಗಳಿಗೆ ತರಬೇತಿ ಕಾರ್ಯಕ್ರಮ |
25.09.2024 | 24.10.2024 | ಅಧಿಸೂಚನೆ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ |