Close

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ

ಗ್ರಾಮಾಂತರ ಕೈಗಾರಿಕಾ ವಿಭಾಗ (ಜಿ.ಪಂ.), ದಾವಣಗೆರೆ

2026-27ನೇ ಸಾಲಿನ ಗ್ರಾಮಾಂತರ ಕೈಗಾರಿಕಾ ವಿಭಾಗ ಅನುಮೋದಿತ ವೈಯಕ್ತಿಕ ಕಾರ್ಯಕ್ರಮಗಳ ಅನುಷ್ಟಾನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲು ಅಧಿಸೂಚನೆಯನ್ನು ಹೊರಡಿಸಿದ್ದು, ಆಸಕ್ತ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಅಧಿಸೂಚನೆ
ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

•   ಸುಧಾರಿತ ಉಪಕರಣ  ವಿತರಣೆ (ಹೊಲಿಗೆಯಂತ್ರ ಮತ್ತು ಮರಗೆಲಸ)

•   ಕುಶಲಕರ್ಮಿಗಳಿಗೆ ಬಡ್ಡಿ  ಸಹಾಯಧನ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

24.08.2026 23.09.2026 ಅಧಿಸೂಚನೆ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
  ಹೊಲಿಗೆಯಂತ್ರ ಮತ್ತು ಮರಗೆಲಸ ಉಪಕರಣಗಳನ್ನು ಪಡೆಯಲು ಗ್ರಾಮ ಪಂಚಾಯಿತಿ ದೃಢೀಕರಣವನ್ನು ಅಪ್‌ಲೋಡ್‌ ಮಾಡುವುದು     ಅನುಬಂಧ