• Site Map
  • Accessibility Links
  • ಕನ್ನಡ
Close

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ

ಗ್ರಾಮಾಂತರ ಕೈಗಾರಿಕಾ ವಿಭಾಗ (ಜಿ.ಪಂ.), ದಾವಣಗೆರೆ

2025-26ನೇ ಸಾಲಿನ ಗ್ರಾಮಾಂತರ ಕೈಗಾರಿಕಾ ವಿಭಾಗ ಅನುಮೋದಿತ ವೈಯಕ್ತಿಕ ಕಾರ್ಯಕ್ರಮಗಳ ಅನುಷ್ಟಾನಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲು ಅಧಿಸೂಚನೆಯನ್ನು ಹೊರಡಿಸಿದ್ದು, ಆಸಕ್ತ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿರುತ್ತದೆ.

ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಅಧಿಸೂಚನೆ
ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

•   ಸುಧಾರಿತ ಉಪಕರಣ  ವಿತರಣೆ (ಹೊಲಿಗೆಯಂತ್ರ)

•   ಕುಶಲಕರ್ಮಿಗಳಿಗೆ ಬಡ್ಡಿ  ಸಹಾಯಧನ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ 

14.08.2025 13.09.2025 ಅಧಿಸೂಚನೆ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
 

ಹೊಲಿಗೆಯಂತ್ರ ಪಡೆಯಲು ಗ್ರಾಮ ಪಂಚಾಯಿತಿ ದೃಢೀಕರಣವನ್ನು ಅಪ್‌ಲೋಡ್‌ ಮಾಡುವುದು

    ಅನುಬಂಧ
ಆನ್‌ಲೈನ್ ಮೂಲಕ ಅರ್ಜಿ ಆಹ್ವಾನ

•       ವಿವಿಧ ವಿಷಯಗಳಿಗೆ ತರಬೇತಿ ಕಾರ್ಯಕ್ರಮ

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

14.08.2025 13.09.2025 ಅಧಿಸೂಚನೆ ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ